Languages

ವೃದ್ಧಾಶ್ರಮದಲ್ಲಿ ಗೋವಿಂದ ಬಾಬು ಪೂಜಾರಿ ಅವರ ಹುಟ್ಟುಹಬ್ಬ ಆಚರಣೆ

  • June 26, 2019
  • By Admin: Sri Varalaxmi Charitable Trust R.
  • Comments: Comments off

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರು ಬಸವೇಶ್ವರ ನಗರದ ಜೆಎಂಜೆ ವೃದ್ಧಾಶ್ರಮದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದಕ್ಕೂ ಮೊದಲು ಅವರು ವೃದ್ಧಾಶ್ರಮದ ವಾಸಿಗಳಿಗೆ ಹೊಸ ಬಟ್ಟೆ ವಿತರಿಸಿದರು. ವೃದ್ಧಾಶ್ರಮಕ್ಕೆ ದಿನಸಿ ಸಾಮಾಗ್ರಿ ಹಾಗೂ ರೆಫ್ರಿಜರೇಟರ್ ಹಸ್ತಾಂತರಿಸಲಾಯಿತು.