Languages

ಯೋಗ ಚಾಂಪಿಯನ್‌ಶಿಪ್‌ಗೆ ತೆರಳಲು ಧನಸಹಾಯ

  • August 23, 2019
  • By Admin: Sri Varalaxmi Charitable Trust R.
  • Comments: Comments off

ಆ. 21 – 2019: ಅಂತಾರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಧನ್ವಿ ಮರವಂತೆ ಅವರಿಗೆ ಶ್ರೀ ವರಲಕ್ಶ್ಮಿ ಚರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್‌ನ ಅಧ್ಯಕ್ಷರಾದ ಗೋವಿಂದ್ ಬಾಬು ಪೂಜಾರಿ ಅವರ ನಿರ್ದೇಶನದಂತೆ ಧನ ಸಹಾಯದ ಚೆಕ್ ವಿತರಿಸಲಾಯಿತು.