ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರು ಸಮರ್ಥನಂ ವಿಕಲಚೇತನರ ಟ್ರಸ್ಟ್ನ 600 ಮಕ್ಕಳಿಗೆ ಮಕ್ಕಳಿಗೆ ಮಧ್ಯಾಹ್ನ ಹಾಗೂ ರಾತ್ರಿಯ ಊಟವನ್ನು ಸ್ವತಃ ತಾವೇ ಬಡಿಸಿದರು.