Languages

15 ಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

  • October 15, 2019
  • By Admin: Sri Varalaxmi Charitable Trust R.
  • Comments: Comments off

ಶಾರದೋತ್ಸವ ಸಮಿತಿ ಬಿಜೂರು 26 ನೇ ವರ್ಷದ ಶಾರದೊತ್ಸವದ ಅಂಗವಾಗಿ ಹಮ್ಮಿಕೊಂಡ ಸಭಾ ಕಾರ್ಯಕ್ರಮದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಗೊವಿಂದ ಬಾಬು ಪೂಜಾರಿ ಅವರು ಟ್ರಸ್ಟ್ ಮೂಲಕ 15 ಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿದರು. ಈ ಸಂದರ್ಭದಲ್ಲಿ ಶಾರದೋತ್ಸವ ಸಮಿತಿಯ ವತಿಯಿಂದ ಅವರನ್ನು ಸನ್ಮಾನಿಸಲಾಯಿತು