Languages

ಬೈಂದೂರು: ವೈದ್ಯಕೀಯ ವೆಚ್ಚಕ್ಕಾಗಿ ಧನಸಹಾಯ

  • November 2, 2019
  • By Admin: Sri Varalaxmi Charitable Trust R.
  • Comments: Comments off

ಬೈಂದೂರು ಕಳವಾಡಿಯ ಯುವಕ ಸುಜನ್ ದೇವಾಡಿಗ ಅವರ ವೈದ್ಯಕೀಯ ಚಿಕಿತ್ಸೆಗೆ ರೂ. 50000/- ಧನಸಹಾಯವನ್ನು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟಿನ ವತಿಯಿಂದ ನೀಡಲಾಯಿತು. ಟ್ರಸ್ಟಿನ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಸುಜನ್ ಅವರ ತಂದೆ ಸಂಜೀವ ದೇವಾಡಿಗ ಅವರಿಗೆ ಧನಸಹಾಯದ ಚೆಕ್ ಹಸ್ತಾಂತರಿಸಿದರು.