Languages

ಶ್ರೀ ದುರ್ಗಾಪರಮೇಶ್ವರಿ ಯಕ್ಷ ಕಲಾ ಟ್ರಸ್ಟಿಗೆ ದೇಣಿಗೆ

  • November 7, 2019
  • By Admin: Sri Varalaxmi Charitable Trust R.
  • Comments: Comments off

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಯಕ್ಷ ಕಲಾ ಟ್ರಸ್ಟ್ ಸಂಸ್ಥೆಯ ವಾರ್ಷಿಕೋತ್ಸವಕ್ಕೆ ಉಪ್ಪುಂದ ಶ್ರೀ ವರಲಕ್ಷೀ ಚಾರಿಟಬಲ್ ಟ್ರಸ್ಟ್ ಮೂಲಕ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ದೇಣಿಗೆ ನೀಡಿದರು.