Languages

ಬೈಂದೂರು ವೃತ್ತನಿರೀಕ್ಷಕರ ಕಛೇರಿಗೆ ಕಂಪ್ಯೂಟರ್ ಕೊಡುಗೆ

  • December 1, 2019
  • By Admin: Sri Varalaxmi Charitable Trust R.
  • Comments: Comments off

ಬೈಂದೂರಿನ ನೂತನ ವೃತ್ತನಿರೀಕ್ಷಕರ ಕಛೇರಿಗೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ಕಂಪ್ಯೂಟರ್ ಕೊಡುಗೆ ನೀಡಲಾಯಿತು.

ಟ್ರಸ್ಟ್‌ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರು ವೃತ್ತ ನಿರೀಕ್ಷಕ ಸುರೇಶ್ ನಾಯ್ಕ್ ಅವರಿಗೆ ಕಂಪ್ಯೂಟರ್ ಹಸ್ತಾಂತರಿಸಿದರು. ಈ ಸಂದರ್ಭ ಟ್ರಸ್ಟೀ ರಾಮ ಬಿಜೂರು, ಸದಸ್ಯರಾದ ರಾಘವೇಂದ್ರ ಪೂಜಾರಿ, ನರಸಿಂಹ ನಾಯಕ್, ನಾಗರಾಜ ಪೂಜಾರಿ, ಠಾಣಾ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.