
ಮರವಂತೆ ಹಿರಿಯ ಪ್ರಾಥಮಿಕ ಶಾಲೆಗೆ ರೂ. 25,000 ದೇಣಿಗೆ
- January 1, 2020
- By Admin: Sri Varalaxmi Charitable Trust R.
- Comments: Comments off
ಬೈಂದೂರು ತಾಲೂಕಿನ ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಕಲ್ಪಿಸುವ ಸಂಬಂಧ ಡಿಸೆಂಬರ್ 24 ರಂದು ಅಲ್ಲಿನ ಹಳೆ ವಿದ್ಯಾರ್ಥಿ ಸಂಘಕ್ಕೆ 25,000 ರೂ. ಆರ್ಥಿಕ ಸಹಾಯಧನ ವಿತರಿಸಲಾಯಿತು.