ಕಮಲ ದೇವಾಡಿಗ ತಲ್ಲೂರು ಇವರ ತಂಗಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಇಂದ ಹತ್ತು ಸಾವಿರ ರೂಪಾಯಿ ಚೆಕ್ ವಿತರಣೆ ಮಾಡಲಾಯಿತು