Languages

ರತ್ತೂಬಾಯಿ ಜನತಾ ಪ್ರೌಢಶಾಲೆಗೆ ಗ್ಯಾಸ್ ರೇಂಜ್‌ಗಳನ್ನು ಕೊಡುಗೆ

  • January 20, 2020
  • By Admin: Sri Varalaxmi Charitable Trust R.
  • Comments: Comments off

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ಬೈಂದೂರು ರತ್ತೂಬಾಯಿ ಜನತಾ ಹೈಸ್ಕೂಲಿಗೆ 30,000 ರೂ. ಮೌಲ್ಯದ ಗ್ಯಾಸ್ ರೇಂಜ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಬೈಂದೂರು ರತ್ತೂಬಾಯಿ ಜನತಾ ಹೈಸ್ಕೂಲಿನಲ್ಲಿ ಶಾಲೆಯ ಮುಖ್ಯೋಪಧ್ಯಾಯರಾದ ಮಂಜು ಕಾಳವಾರ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಟ್ರಸ್ಟಿ ರಾಮ ಬಿಜೂರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.