Languages

ಬೈಂದೂರು ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆ

  • August 18, 2020
  • By Admin: Sri Varalaxmi Charitable Trust R.
  • Comments: Comments off

ಬೈಂದೂರು ಪೊಲೀಸ್ ಠಾಣೆಗೆ ಮಂಗಳವಾರ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ನಿರ್ದೇಶನದಂತೆ ಕಂಪ್ಯೂಟರ್ ಕೊಡುಗೆಯಾಗಿ ನೀಡಲಾಯಿತು.

ಬೈಂದೂರು ಪಿಎಸ್ಐ ಸಂಗೀತಾ ಅವರಿಗೆ ಕಂಪ್ಯೂಟರ್ ಹಸ್ತಾಂತರಿಸಲಾಯಿತು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟಿನ ಟ್ರಸ್ಟಿನ ಟ್ರಸ್ಟೀ ರಾಮ ಬಿಜೂರು, ಸದಸ್ಯ ಜಯರಾಮ ಶೆಟ್ಟಿ, ಕೃಷ್ಣ ಬಿಜೂರು ಈ ಸಂದರ್ಭ ಇದ್ದರು.