Languages

ಬೈಂದೂರು ರತ್ತೂಬಾಯಿ ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 1.30 ಲಕ್ಷ ಮೌಲ್ಯದ ಸಮವಸ್ತ್ರ ವಿತರಣೆ

  • October 25, 2021
  • By Admin: admin
  • Comments: 00

ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯ 155 ವಿದ್ಯಾರ್ಥಿಗಳಿಗೆ ಅ.25ರ ಸೋಮವಾರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿ ಅವರು ಉಚಿತವಾಗಿ ಸಮವಸ್ತ್ರ ವಿತರಿಸಿದರು.

ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರು, ಮಾಜಿ ಶಾಸಕರಾದ ಶ್ರೀ ಕೆ. ಗೋಪಾಲ ಪೂಜಾರಿ, ಮುಖ್ಯೋಪಾಧ್ಯಾಯರಾದ ಶ್ರೀ ಆನಂದ ಮದ್ದೋಡಿ ಹಾಗೂ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿದ್ದರು. ಈ ಯೋಜನೆಗೆ ಒಟ್ಟು ಅಂದಾಜು 1.30 ಲಕ್ಷ ರೂ. ವಿನಿಯೋಗಿಸಲಾಗಿದೆ.

Leave Comments