Languages

ಬಿಜೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

  • February 22, 2019
  • By Admin: Sri Varalaxmi Charitable Trust R.
  • Comments: Comments off
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಬೈಂದೂರು ತಾಲೂಕಿನ ಬಿಜೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ವಿದಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಲಾಯಿತು.