Languages

ಪೌರಕಾರ್ಮಿಕರಿಗೆ ಪುಡ್‌ಕಿಟ್-ಗೌರವಧನ ವಿತರಣೆ

  • June 29, 2020
  • By Admin: Sri Varalaxmi Charitable Trust R.
  • Comments: Comments off

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇದರ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಪೌರ ಕಾರ್ಮಿಕರಿಗೆ ಪುಡ್‌ಕಿಡ್, ಗೌರವಧನ ವಿತರಿಸಲಾಯಿತು.