Languages

ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

  • November 6, 2019
  • By Admin: Sri Varalaxmi Charitable Trust R.
  • Comments: Comments off

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಗೋವಿಂದ ಬಾಬೂ ಪೂಜಾರಿ ಅವರು ಕಂಬದಕೋಣೆ ತೆಂಕಬೆಟ್ಟು ಅಂಗನವಾಡಿ ಮಕ್ಕಳಿಗೆ ಟ್ರಸ್ಟ್ ವತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಾಡಿದರು.
ಅಂಗನವಾಡಿ ಪುಟಾಣಿ ಮಕ್ಕಳಿಗೆ ಉಚಿತ ಬಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಕಂಬದಕೋಣ್ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಗೌರಿ ದೇವಾಡಿಗ, ಕೊಲ್ಲುರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮಧರ್ಶಿ ಶ್ರೀ ನರಸಿಂಹ ಹಳ್ಗೇರಿ, ಅಂಗನವಾಡಿ ಸಿಬ್ಬಂದಿ ವರ್ಗದವರು ಹಾಗು ಊರವರು ಮತ್ತು ಪುಟಾಣಿ ಮಕ್ಕಳ ಪೋಷಕ ವೃಂದದವರು ಈ ಸಂದರ್ಭದಲ್ಲಿ ಹಾಜರಿದ್ದರು.